Tuesday, December 3, 2024
Homeಶಿಕ್ಷಣನೆರಿಯ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

ನೆರಿಯ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

ಕಳೆoಜ: ಇಂದು (ನ.27) ಕಳೆoಜ ಗ್ರಾಮದ ನಡುಜಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಿಸಲಾಯಿತು. ಬೇಡಿಕೆಯನ್ನು ಪುರಸ್ಕರಿಸಿ ಕೊಡುಗೆ ನೀಡಿರುವುದಕ್ಕೆ ಶಾಲೆಯ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪೆಟ್ರೋನೆಟ್ ಎಂ.ಎಚ್.ಬಿ ಲಿಮಿಟೆಡ್ ಇದರ ಸ್ಟೇಷನ್ ಇನ್ಚಾರ್ಜ್ ರಾಜನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಕೆ.ಬಿ ಕೊಯಿಲ,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular