ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ

0
107

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here