ಭಾರತೀಯ ಜನತಾ ಪಾರ್ಟಿ ಮೂಲ್ಕಿ – ಮೂಡುಬಿದಿರೆ ಮಂಡಲದ ವತಿಯಿಂದ “ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ” ಇಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ,ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡುಬಿದಿರೆ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಸಿ ನಾರಾಯಣ್,ಮಂಡಲ ಅಧ್ಯಕ್ಷರಾದ ಶ್ರೀ ಸುನಿಲ್ ಆಳ್ವ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ,ಜಿಲ್ಲಾ ಒಬಿಸಿ ಪ್ರದಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ ಹಾಗೂ ಮಹೇಶ್ ಜೋಗಿ ಮಂಡಲ ಪ್ರಭಾರಿಗಳಾದ ಶ್ರೀ ಸುಧೀರ್ ಶೆಟ್ಟಿ,ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ಕೆ. ಆರ್ ಪಂಡಿತ್,ಹಿಂದುಳಿದ ವರ್ಗಗಳ ಮಂಡಲ ಅಧ್ಯಕ್ಷರಾದ ಶ್ರೀ ರಾಜೇಶ್ ಅಮೀನ್,ಕೆ. ಎಂ. ಎಫ್ ಅಧ್ಯಕ್ಷರಾದ ಶ್ರೀ ಸುಚರಿತ ಶೆಟ್ಟಿ,ಮೂಡ ಅಧ್ಯಕ್ಷರಾದ ಮೇಘನಾಥ್ ಶೆಟ್ಟಿ, ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್, ಸೇರಿದಂತೆ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.