ರೇಡಿಯೋ ಮಣಿಪಾಲದಲ್ಲಿ ದೀಪಾವಳಿ ವಿಶೇಷ ಕಾರ್ಯಕ್ರಮ

0
112

ಆತ್ಮೀಯರೆ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಅಕ್ಟೋಬರ್ 22 ರಂದು ಬುಧವಾರ ಸಂಜೆ ಸಮಯ 4.15 ಕ್ಕೆ ಪ್ರಸಾರವಾಗುವ ದೀಪಾವಳಿ ವಿಶೇಷ ಕಾರ್ಯಕ್ರಮದಲ್ಲಿ ದೀಪಾವಳಿ‌ ಸಂದೇಶದ ಕುರಿತಾಗಿ ಲೇಖಕರಾಗಿರುವ ಡಾ.ಎನ್.ವಿ ಕಾಮತ್ ಉಡುಪಿ ಮಾತನಾಡಲಿದ್ದಾರೆ. ಇದು ಗುರುವಾರ ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here