Saturday, July 20, 2024
Homeಮೂಡುಬಿದಿರೆದ.ಕ ಲೋಕಸಭಾ ಚುನಾವಣೆ :ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಎಚ್ ವಸಂತ್ ಬೇರ್ನಾಡ್ ನೇಮಕ

ದ.ಕ ಲೋಕಸಭಾ ಚುನಾವಣೆ :ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಎಚ್ ವಸಂತ್ ಬೇರ್ನಾಡ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಎಚ್ ವಸಂತ ಬೆರ್ನಾಡ್ ಅವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಪೂರಕವಾಗಿ ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಅವರು ಆದೇಶ ಹೊರಡಿಸಿರುತ್ತಾರೆ. ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಅವರ ಚುನಾವಣ ಏಜೆಂಟರಾಗಿ‌ ಕರ್ತವ್ಯ ನಿರ್ವಹಿಸಿದ್ದರು.

RELATED ARTICLES
- Advertisment -
Google search engine

Most Popular