Tuesday, April 22, 2025
Homeಉಡುಪಿಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ ದೇಣಿಗೆ ನೀಡಿದ ಡಿಕೆ ಶಿವಕುಮಾರ್​

ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ ದೇಣಿಗೆ ನೀಡಿದ ಡಿಕೆ ಶಿವಕುಮಾರ್​

ಉಡುಪಿ: ಡಿಸಿಎಂ ಡಿ.ಕೆ ಶಿವಕುಮಾರ್  ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಕಾಪು ಹೊಸ ಮಾರಿಗುಡಿಗೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದು, ಪತ್ನಿ ಉಷಾ ಹೆಸರಿನಲ್ಲಿ 9,99,999 ರೂ. ದೇಣಿಗೆ ನೀಡಿದ್ದಾರೆ. ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಡಿಕೆ ಶಿವಕುಮಾರ್​​ ದೇಣಿಗೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular