ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶತ ನಾಳಿಕೇರ ಗಣ ಯಾಗ ಸಂಪನ್ನ

0
73

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗಾಯತ್ರಿ ಧ್ಯಾನಪೀಠದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅಷ್ಟೋತ್ತರ ಶತ ನಾಳಿಕೆರ ಗಣಯಾಗ ಸಂಪನ್ನಗೊಂಡಿತು…

ಕ್ಷೇತ್ರದ ಧ್ಯಾನಪೀಠದಲ್ಲಿ ಮುಂದೆ ಪ್ರತಿಷ್ಟಾಪನೆಗೊಳ್ಳಲಿರುವ ಹಂಸರೂಡೆ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾಪನ ಪೂರ್ವಾಬಾ ವಿ ಪ್ರಾಯಶ್ಚಿತ ಧಾರ್ಮಿಕ ವಿಧಿಯಾಗಿ ಈ ಮಹಾನ್ ಯಾಗ ಸಂಪನ್ನಗೊಂಡಿತು..
ಶ್ರೀಯುತ ಗಣೇಶ ಸರಳಾಯ ಅವರ ನೇತೃತ್ವದಲ್ಲಿ ನೆರವೇರಿದ ಈ ಯಾಗದ ಅಂಗವಾಗಿ ಬ್ರಹ್ಮಣರಾಧನೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here