Saturday, June 14, 2025
Homeಕನ್ಯಾಡಿಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ರೋಹಿಣಿ ಅಚ್ಯುತ ಗೌಡರಿಂದ ದೇಣಿಗೆ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ರೋಹಿಣಿ ಅಚ್ಯುತ ಗೌಡರಿಂದ ದೇಣಿಗೆ

ಕನ್ಯಾಡಿ : ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಏಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 50,000/- ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

RELATED ARTICLES
- Advertisment -
Google search engine

Most Popular