ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಪೆರ್ಣಂಕಿಲ ಶ್ರೀ ದೇವರ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವ ಅಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈ 1 ಲಕ್ಷ ರೂಪಾಯಿ ದೇಣಿಗೆಯನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರರಿಗೆ ನೀಡಿದರು, ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಸಿದರು ಶ್ರೀಮತಿ ಪ್ರಭಾ ವಿ ಶೆಣೈ, ಮುರಳಿ ಕಡೇಕಾರ್, ಪ್ರಶಾಂತ್ ಕಾಮತ್ ಉಪಸ್ಥರಿದ್ದರು.