Saturday, February 15, 2025
Homeಹೆಬ್ರಿಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 1983-84ನೇ ಸಾಲಿನ ಹಳೇ ವಿದ್ಯಾರ್ಥಿಗಳಿಂದ ದೇಣಿಗೆ

ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 1983-84ನೇ ಸಾಲಿನ ಹಳೇ ವಿದ್ಯಾರ್ಥಿಗಳಿಂದ ದೇಣಿಗೆ

ಹೆಬ್ರಿ : ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ 1983-84ನೇ ಸಾಲಿನ ಹಳೇ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಯೋಜನೆಗಳಿಗೆ ಸಂಗ್ರಹಿಸಿದ ಸುಮಾರು 5 ಲಕ್ಷಕ್ಕೂ ಹೆಚ್ಚು ಹಣವನ್ನು ಇತ್ತೀಚೆಗೆ ಹಸ್ತಾಂತರಿಸಿದರು.
ಉತ್ತಮ ಗುಣಮಟ್ಟದ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ಬೋರ್ಡ್‌ ಸೇರಿದಂತೆ ಸುಸಜ್ಜಿತ ತರಗತಿ ಕೋಣೆ ನವೀಕರಣಕ್ಕೆ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ 1983-84 ನೇ ಸಾಲಿನ ಹಳೇ ವಿದ್ಯಾರ್ಥಿಗಳು ಸಮಾನ ಮನಸ್ಸಿನಿಂದ ಒಟ್ಟುಗೂಡಿಸಿದ ಸುಮಾರು 5 ಲಕ್ಷ ರೂಪಾಯಿ ಮೊತ್ತವನ್ನು ಚೆಕ್ ಮೂಲಕ ಕಾಲೇಜಿನ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.

RELATED ARTICLES
- Advertisment -
Google search engine

Most Popular