ಇಳಂತಿಲ :ಇಳಂತಿಲ ಗ್ರಾಮ ಪಂಚಾಯತ್ ನ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿ ಇಳಂತಿಲ 1 ನೇ ವಾರ್ಡ್ ನ 229 ಬೂತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರ್ಯಪಾಡಿ ಮುರ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಜಿಲ್ಲೆ ಹಾಗೂ ಮಂಡಲದ ಪಕ್ಷದ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.
ಇಳಂತಿಲ ಗ್ರಾ.ಪಂ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿ ಮನೆ ಮನೆ ಭೇಟಿ ಅಭಿಯಾನ
RELATED ARTICLES