ಬೆಂಗಳೂರು: ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಬೆಂಗಳೂರು , ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನಲ್ಲಿ ಜು. 23ರಂದು ನಡೆದ ರಾಜ್ಯ ಮಟ್ಟದ ಕವಿಗೋಷ್ಠಿ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭದಲ್ಲಿ ಡಾ. ಮಹೇಂದ್ರ ಕುರ್ಡಿ ಅವರಿಗೆ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.