Saturday, June 14, 2025
Homeಉಡುಪಿಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ...

ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಪ್ರಾಂಶುಪಾಲರಾದ ಮಮತಾ ಕೆ.ವಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular