ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ನೂತನ ಅಧ್ಯಕ್ಷರಾಗಿ ಡಾI ರಿಜ್ವಾನ್ ಕಾರ್ಕಳ ಆಯ್ಕೆ

0
8

ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ನೂತನ ಅಧ್ಯಕ್ಷರಾಗಿ ಡಾI ರಿಜ್ವಾನ್ ಕಾರ್ಕಳ ಆಯ್ಕೆ ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ವಾರ್ಷಿಕ ಮಹಾಸಭೆಯು ಇತ್ತೀಚೀಗೆ ಅಧ್ಯಕ್ಷರಾದ ಮೊಹಮ್ಮದ್ ಸಲೀಂ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೂತನ ಸಾಲಿನ ಅಧ್ಯಕ್ಷರಾಗಿ ಡಾ I ರಿಜ್ವಾನ್ ಕಾರ್ಕಳ ಆಯ್ಕೆಯಾದರು ಉಪಾಧ್ಯಕ್ಷರಾಗಿ ಹುಸೈನ್ ಹೈಕಾಡಿ, ಸಲೀಂ ಬಾಜಿ,ಪ್ರಧಾನ ಕಾರ್ಯದರ್ಶಿಯಾಗಿ ಮೌಲಾನಾ ಜಮೀರ್ ಅಹಮದ್ ರಶಾಧಿ, ಜೊತೆ ಕಾರ್ಯದರ್ಶಿಯಾಗಿ ಶೇಖ್ ಇಸಾಕ್ ಅಡ್ವೊಕೇಟ್, ಕೋಶಾಧಿಕಾರಿಯಾಗಿ ಫೀರ್ ಸಾಹೇಬ್ ಉಡುಪಿ, ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಸಮಿ ಬೈಂದೂರು ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here