Wednesday, January 15, 2025
HomeUncategorizedಡಾ. ಹೇಮಾವತಿ ಹೆಗಡೆ ಧರ್ಮಸ್ಥಳರವರಿಗೆ ರಾಜ್ಯ ಮಟ್ಟದ, "ಗಿರಿಜಾ ರತ್ನ ಪ್ರಶಸ್ತಿ"ಪ್ರದಾನ

ಡಾ. ಹೇಮಾವತಿ ಹೆಗಡೆ ಧರ್ಮಸ್ಥಳರವರಿಗೆ ರಾಜ್ಯ ಮಟ್ಟದ, “ಗಿರಿಜಾ ರತ್ನ ಪ್ರಶಸ್ತಿ”ಪ್ರದಾನ

ಬಂಟ್ವಾಳ ತಾಲೂಕಿನ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ವತಿಯಿಂದ ನೀಡುವ ರಾಜ್ಯ ಮಟ್ಟದ, “ಗಿರಿಜಾ ರತ್ನ ಪ್ರಶಸ್ತಿ” ಗೆ ಡಾ. ಹೇಮಾವತಿ ಹೆಗಡೆ ಧರ್ಮಸ್ಥಳ ಯವರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಯನ್ನು ಸಮಿತಿಯ ಸದಸ್ಯರು ಡಾ. ಹೇಮಾವತಿ ಹೆಗಡೆ ಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಗುರುವಾರ ಭೇಟಿಮಾಡಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಮುಖ್ಯಸ್ತೆ ಪ್ರತಿಷ್ಟಿತ ಕರ್ನಾಟಕ ಸರಕಾರ ಕಿತುರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ಶೈಲಜಾ ರಾಜೇಶ್, ಸಮಿತಿಯ ಸದಸ್ಯರುಗಳಾದ ಜಯಂತಿ, ಇಂದಿರಾ ಗೋಪಾಲ್, ಭಾರತಿ, ಮಲ್ಲಿಕಾ ಕಲ್ಲಡ್ಕ, ಹಿರಿಯ ಸಮಾಜಸೇವಕ ಭುಜಬಲಿ ಮೊದಲದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular