ಜು.6ರಂದು ಯುವಕ ಮಂಡಲ ಸಾಣೂರು ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನ ಆಚರಣೆ

0
7

ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ ಭಾರತ್ ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06/07/2026 ನೇ ಸೋಮವಾರ ಸಂಜೆ 6.00 ಗಂಟೆಗೆ ಯುವಕ ಮಂಡಲದ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದ ಸಭಾಂಗಣದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here