ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಸುವರ್ಣ ಕರ್ನಾಟಕ ಕಣ್ಮಣಿ ರಾಜ್ಯ ಪ್ರಶಸ್ತಿಗೆ ವಿವಿಧ ಕಲಾ ಪ್ರಕಾರಗಳಲ್ಲಿ ಸಾಧನೆ ಮಾಡಿದ ಡಾ.ವಿಜಯಲಕ್ಷ್ಮೀ ಎನ್. ಮಧುಗಿರಿ ಅವರಿಗೆ ಲಭಿಸಿತು.