
ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ದೇವಳದ ಮಾತೃ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಶಕ್ತಿನಗರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ನಾಗವೇಣಿ ಮಾಧವ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಮಮತಾ ದೇವದಾಸ್, ಕೋಶಾಧಿಕಾರಿಗಳಾಗಿ ಪುಷ್ಪ ಸುಂದರ್ ಹಾಗೂ ಭಾರತಿ.ವಿ, ಜತೆ ಕೋಶಾಧಿಕಾರಿಗಳಾಗಿ ಮೋಹಿನಿ ಮೋನಪ್ಪ ಹಾಗು ಸುಕನ್ಯ ಪ್ರಜ್ವಲ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಅಚಲಾ ನಾಗೇಶ್ ಹಾಗೂ ಜಯಶ್ರೀ ನಂತೂರು, ಜತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೌಮ್ಯ ಕಿಶೋರ್, ಕ್ರೀಡಾ ಕಾರ್ಯದರ್ಶಿಗಳಾಗಿ ಭಾರತಿ ಕದ್ರಿ ಹಾಗೂ ಜಯಶ್ರೀ, ಜತೆ ಕ್ರೀಡಾ ಕಾರ್ಯದರ್ಶಿಯಾಗಿ ಮಂಜುಳ, ಸ್ವಚ್ಚತಾ ಕಾರ್ಯದರ್ಶಿಗಳಾಗಿ ಜಯಶ್ರೀ ರವೀಂದ್ರ, ಶಶಿಕಲಾ, ಮೀನಾಕ್ಷಿ ಮತ್ತು ೪೦ ಮಿಕ್ಕಿದ ಸದಸ್ಯರು ಆಯ್ಕೆಯಾಗಿದ್ದಾರೆ.
ವರದಿ: ಧನುಷ್ ಶಕ್ತಿ ನಗರ