
ಬಂಟ್ವಾಳ : ತಾಲೂಕಿನ ಮಂಚಕಲ್ಲು ಶಾಲೆಯ ಉತ್ತಮ ಕಲಿಕಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕವಾಗಿ ಕಲಿಕಾ ಸಾಮಗ್ರಿಗಳನ್ನು ರಾಯಿ ರಾಜಕುಮಾರ ಮೂಡುಬಿದಿರೆ ಅವರು ವಿತರಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ, ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳ ಸ್ವಚ್ಛತಾ ಕಾರ್ಯ ಮೆಚ್ಚಿ ಈ ಪ್ರೋತ್ಸಾಹ ಗೈದರು.
ಈ ಸಂದರ್ಭದಲ್ಲಿ ಶಿಕ್ಷಕರುಗಳಾದ ವಿನುತ ಹಾಗೂ ಮೋಕ್ಷ ಹಾಜರಿದ್ದರು.
.
