Sunday, July 21, 2024
Homeರಾಜ್ಯರೇಡಿಯೋ ಮಣಿಪಾಲದಲ್ಲಿ ಪರಿಸರ ದಿನದ ವಿಶೇಷ

ರೇಡಿಯೋ ಮಣಿಪಾಲದಲ್ಲಿ ಪರಿಸರ ದಿನದ ವಿಶೇಷ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ. ಮಣಿಪಾಲ ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಪಬ್ಲಿಕ್ ಹೆಲ್ತ್ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಆರತಿ ರಾವ್ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಜೂನ್ 5 ಬುಧವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ.‌ ಮತ್ತು ಗುರುವಾರ ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular