
ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಅರ್ಪಿಸುತ್ತಿರುವ
ಭಾವಯಾನ- ಸ್ವರಚಿತ ಕವನಗಳೊಂದಿಗೆ ನಮ್ಮ ಪಯಣ ಸರಣಿ ಕಾರ್ಯಕ್ರಮದ 13ನೇ ಸಂಚಿಕೆ ಮೇ ತಿಂಗಳ ದಿನಾಂಕ 13ರಂದು ಬುಧವಾರ ಸಂಜೆ 6.45ಕ್ಕೆ ಪ್ರಸಾರವಾಗಲಿದೆ.
ಈ ಸಂಚಿಕೆಯಲ್ಲಿ ಕವಯಿತ್ರಿ ಸಾರಿಕಾ ಅಶೋಕ್ ಬಸ್ರೂರು * ಪಾಲ್ಗೊಳ್ಳಲಿದ್ದಾರೆ. *ಮೇ14 ರಂದು ಗುರುವಾರ ಮಧ್ಯಾಹ್ನ 2.45ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.
