Saturday, October 5, 2024
Homeರಾಜಕೀಯಇವಿಎಂ, ವಿವಿಪ್ಯಾಟ್ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿಎಂ, ವಿವಿಪ್ಯಾಟ್ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ತೀರ್ಪು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ. ನಾವು ಚುನಾವಣೆ ಹಾಗೂ ಇನ್ನೊಂದು ಸಾಂವಿಧಾನಿಕ ಸಂಸ್ಥೆಯನ್ನು ನಿಯಂತ್ರಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ. ಇದಕ್ಕೂ ಮೊದಲು ಕೆಲವು ಗೊಂದಲಗಳಿಗೆ ಸ್ಪಷ್ಟನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮುಂಜಾನೆ ಸೂಚಿಸಿತ್ತು.

RELATED ARTICLES
- Advertisment -
Google search engine

Most Popular