ಮೂಡುಬಿದಿರೆ: ಇತ್ತೀಚೆಗೆ ನಡೆದ ರಾಷ್ಟçಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅ0ಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ.
ಹರೀಶ್ ಶೆಟ್ಟಿ ಮತ್ತುಸುಮಿತ ಶೆಟ್ಟಿ ಅವರ ಮಗ ಶಿಶಿರ್ ಹೆಚ್ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ 664 ನೇ ಸ್ಥಾನ , ಕಾರ್ತಿಕ್ ಎಸ್ 12072 ನೇ ಸ್ಥಾನ , ಶ್ರೇಯಾಂಕ್ ಮನೋಹರ್ ಪೈ 4601 ನೇ ಸ್ಥಾನ , ಶೌರ್ಯ್ ಬಿ ತಲ್‌ವಾರ್ 610 ನೇ ಸ್ಥಾನ (ಅ) , ಸ್ಮಿರಾ ತಲ್‌ವಾರ್ 27 ನೇ ಸ್ಥಾನ, ಪೂರ್ಣಚಂದ್ರ ಎಸ್ 2367 ನೇ ಸ್ಥಾನ (ಅ), ಆಶ್ರಯ ಆರ್ 75, ನಿಧಿರಾಮ್ ಜೆ 2161, , ವೈಭವ್ ಟಿ ಆರ್ 6049 , ಪಡೆದು ಉತ್ತಮ ಸ್ಥಾನ ಗಳಿಸುವುದರ ಮೂಲಕ ಸ0ಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸ್ಪರ್ಧಾತ್ಮಕ ಪರೀಕ್ಷಾ ನಿರ್ದೇಶಕರಾದ ಡಾ. ಪ್ರಶಾಂತ್ ಹೆಗ್ಡೆ , ಜೆಇಇ ಸ0ಯೋಜಕರಾದ ವಿ ಅರುಣ್, ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
