ರೇಡಿಯೊ ಮಣಿಪಾಲದಲ್ಲಿ ವಿಶೇಷ ಸಂದರ್ಶನ

0
46

ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಟಿಸಂ ಮತ್ತು ಮಕ್ಕಳ ಲಾಲನೆ-ಪಾಲನೆ * ಎನ್ನುವ ವಿಷಯದ ಕುರಿತು ಪೋಷಕರಾದ ಡಾ.ಸುಪ್ರಿಯಾ ಪೈ ಇವರೊಂದಿಗೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ. ಇದು ಮೇ ತಿಂಗಳ 30 ಶುಕ್ರವಾರ ಸಂಜೆ 4.15 ಕ್ಕೆ ಪ್ರಸಾರವಾಗಲಿದೆ ಮತ್ತು ಮೇ ತಿಂಗಳ 31 ರಂದು ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here