ರೇಡಿಯೊ ಮಣಿಪಾಲದಲ್ಲಿ ವಿಶೇಷ ಸಂದರ್ಶನ

0
24

ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಬಾಲ್ಯದಲ್ಲಿ ಕಂಡುಬರುವ ಬೆಳವಣಿಗೆಯ ಅಸಮರ್ಪಕತೆ ಎನ್ನುವ ವಿಷಯದ ಕುರಿತು ಪೋಷಕರಾದ ಜೀನ್ ಲೂಯಿಸ್ ಇವರೊಂದಿಗೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

ಇದು ಜೂನ್ ತಿಂಗಳ 2ರಂದು ಸೋಮವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ ತಿಂಗಳ 3 ರಂದು ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here