ಕಟೀಲು : ಖ್ಯಾತ ಕನ್ನಡದ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ ಕಟೀಲು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಕಟೀಲು ದೇವಾಲಯದ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಮತ್ತಿತರರು ಉಪಸ್ಥಿತರಿದ್ದರು.