ಅಪಘಾತನಾರಾವಿ-ಅಳದಂಗಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತBy TNVOffice - July 9, 2025059FacebookTwitterPinterestWhatsApp ರಾವಿ: ನಾರಾವಿ -ಅಳದಂಗಡಿ ರಾಜ್ಯಹೆದ್ದಾರಿಯಲ್ಲಿ ನಿನ್ನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.