ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ [ಸಮೂಹ ದೇವಸ್ಥಾನಗಳು]ಮಲ್ಲಾರು
ಕಾಪು ನಲ್ಲಿ ದಿನಾಂಕ 12-02-2025ನೇ ಬುಧವಾರ ಬೆಳಿಗ್ಗೆ ಗಂಟೆ 8-00ಕ್ಕೆ ಊರವರ ಸಾಮೂಹಿಕ ಪ್ರಾರ್ಥನೆಯೊಂದಿಗೆ ಬೆಳಿಗ್ಗೆ ಗಂಟೆ 9-00ರ ಕುಂಭ ಲಗ್ನದಲ್ಲಿ ಧ್ವಜಾರೋಹಣ ನಡೆಯಲಿರುವುದು.ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.