ಫೆ.5 : ಮಲ್ಪೆ ಬಂದರಿನಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ

0
50

ಉಡುಪಿ : ಮೀನುಗಾರಿಕೆ ಇಲಾಖೆ ಉಡುಪಿ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ, ಕರಾವಳಿ ಕಾವಲು ಪೊಲೀಸ್, ಮಲ್ಪೆ ಮೀನುಗಾರರ ಸಂಘ, ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಕನ್ನಿ ಪಾರ್ಟಿ ಮೀನುಗಾರರ ಸಂಘ ಮಲ್ಪೆ, ಕೆನರಾ ಬ್ಯಾಂಕ್ ಹಾಗೂ ಮಲ್ಪೆ ಬಂದರಿನ ಎಲ್ಲಾ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವೊಂದು ಫೆ.5ರಂದು ಬೆಳಗ್ಗೆ 9:30ಕ್ಕೆ ಮಲ್ಪೆ ಬಂದರಿನಲ್ಲಿರುವ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here