Monday, February 10, 2025
HomeSportಕ್ರೀಡೆಕ್ಷೇತ್ರಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಚಿತ್‌ರಾಷ್ಟ್ರಮಟ್ಟಕ್ಕೆ ಆಯ್ಕೆ

ಕ್ಷೇತ್ರಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಚಿತ್‌
ರಾಷ್ಟ್ರಮಟ್ಟಕ್ಕೆ ಆಯ್ಕೆ

ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ
ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಸಚಿತ್‌ ಇವರು ಭಾಗವಹಿಸಿ
800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌
ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತಮಂಡಳಿ,
ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು
ಅಭಿನಂದಿಸಿರುತ್ತಾರೆ.

RELATED ARTICLES
- Advertisment -
Google search engine

Most Popular