ಖ್ಯಾತ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅಯೋಧ್ಯೆಗೆ ತೆರಳಿದ್ದಾರೆ. ರಾಮಮಂದಿರಕ್ಕೆ ಹೋಗಿ ರಾಮ ಲಲ್ಲಾನ ದರ್ಶನ ಕೈಗೊಂಡಿದ್ದಾರೆ. ಉಡುಪಿಯ ಶ್ರೀ ಪೇಜಾವರ ಮಠಾಧೀಶರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಹೋಮ ಹವನಗಳಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದ್ದಾರೆ.