ಉಡುಪಿಯ ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷವಾಗಿ ಪಂಚಾಮೃತ ಸಹಿತ ಸೀಯಾಳ ಅಭಿಷೇಕವನ್ನು ಮಾಡಲಾಯಿತು. ನಂತರ ಅರ್ಚನೆ ಸಹಿತ ವಿಶೇಷವಾಗಿ ಹೂವಿನ ಅಲಂಕಾರವನ್ನು ಮಾಡಿ ಕಡೆಕಾರು ಮಠದ ವೇದಮೂರ್ತಿ ಶ್ರೀಶ ಆಚಾರ್ಯ ಇವರು ಮಹಾ ಪೂಜೆಯನ್ನು ಮಾಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Home Uncategorized ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷವಾಗಿ ಪಂಚಾಮೃತ...