Saturday, February 15, 2025
HomeUncategorizedವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಪದ್ಮುಂಜ ಪ್ರೌಢಶಾಲೆಗೆ ಪ್ರಥಮ ಪ್ರಶಸ್ತಿ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಪದ್ಮುಂಜ ಪ್ರೌಢಶಾಲೆಗೆ ಪ್ರಥಮ ಪ್ರಶಸ್ತಿ

ಪದ್ಮುಂಜ: 2024-25 ನೇ ಸಾಲಿನ ಪ್ರೌಢಶಾಲಾ ಬಾಲಕರ ಪುoಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಿನಯ್ ಕುಮಾರ್ ತರಬೇತಿ ನೀಡಿರುತ್ತಾರೆ,ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕಿ ಸುಮತಿ ಪಿ. ಎನ್ , ಶಿಕ್ಷಕರು, ಪೋಷಕ ವೃಂದದವರು ವಿಜೇತರನ್ನು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular