79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀ ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಶ್ರೀ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಿತಿಗಳು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು ಮಂಜುನಾಥ ಅಜ್ಜಂಪುರ , ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.
Home Uncategorized ಬೆಂಗಳೂರಿನ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಪೇಜಾವರ ಶ್ರೀ ಹಾಗೂ ಶೀರೂರು ಶ್ರೀಗಳಿಂದ ಧ್ವಜಾರೋಹಣ

