ಅರಣ್ಯ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ

0
4

ಧರ್ಮಸ್ಥಳ : ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.  

LEAVE A REPLY

Please enter your comment!
Please enter your name here