Tuesday, March 18, 2025
Homeಉಡುಪಿಉಡುಪಿ ಬಿಜೆಪಿ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಉಡುಪಿ ಬಿಜೆಪಿ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆಯ ಇಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.

ಭಾರತೀಯ ಜನತಾ ಪಾರ್ಟಿಯ ಮಂಗಳೂರು ವಿಭಾಗದ ಪ್ರಭಾರಿ ಆಗಿರುವ ಉದಯ್ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಅವರು ಧನ್ಯವಾದ ಸಲ್ಲಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆರ್ಗ ದಿನಕರ ಶೆಟ್ಟಿ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರು ಕಿರಣ್ ಕುಮಾರ್, ನಗರ ಮಂಡಲ ಅಧ್ಯಕ್ಷರು ದಿನೇಶ್ ಅಮೀನ್, ಜಿಲ್ಲಾ ಸಹ ವಕ್ತಾರರ ವಿಜಯ್ ಕುಮಾರ್ ಉದ್ಯಾವರ ಹಾಗೂ ಪಕ್ಷದ ಇತರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular