ಕಟಪಾಡಿ: ಅಂದಾಜು 65 ಲಕ್ಷ ರೂ.ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ದಾರಗೊಳ್ಳಲಿರುವ ಉದ್ಯಾವರ ಕಂಪನಬೆಟ್ಟು ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಸಮಾರಂಭವು ಜ.26ರಂದು ಬೆಳಗ್ಗೆ 8.30ಕ್ಕೆ ಜರಗಲಿದೆ. ಜೀರ್ಣೋದ್ದಾರ ಮತ್ತು ಆಡಳಿತ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ದೈವಸ್ಥಾನದ ಸಭೆಯ ಹತ್ತು ಸಮಸ್ತರ ಪ್ರಕಟನೆ ತಿಳಿಸಿದೆ.
ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದ ಶಿಲಾನ್ಯಾಸ
RELATED ARTICLES