ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ನಾಲ್ಕನೆಯ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲ ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಿತು . ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್, ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು, ಮಾಜಿ ಶಾಸಕ ರುಕ್ಮಯ ಪೂಜಾರಿ,ಎಸ್ ಶ್ರೀಕಾಂತ ಶೆಟ್ಟಿ, ಜಯ ಶಂಕರ ಬಾಶ್ರೀ ತಾಯ, ಗಿರೀಶ್ ಕುಮಾರ್, ಸುರೇಶ್ ಬಂಗೇರ, ಹರೀಶ್ ಬಂಗೇರ , ಲಿಂಗಪ್ಪ ಧೋಟ.ಮೊದಲಾದವರು ಉಪಸ್ಥಿತರಿದ್ದರು .

