Saturday, April 19, 2025
Homeಮೂಡುಬಿದಿರೆನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಯುವ ಸಂಘಟನೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ...

ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಯುವ ಸಂಘಟನೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಮೂಡಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಯುವ ಸಂಘಟನೆ ವತಿಯಿಂದ ಮೂಡುಬಿದಿರೆ ಪುರಸಭಾ ವ್ಯಪ್ತಿಯ ಗಾಂಧಿನಗರ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ವಾರ್ಡ್ ಸದಸ್ಯರಾದ ದಿವ್ಯ ಜಗದೀಶ್ ಎಂ.ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಉಪಾಧ್ಯಕ್ಷರಾದ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಕಸ್ತೂರಿ, ನೇತಾಜಿ ಬ್ರಿಗೇಡ್ ಸಂಸ್ಥಾಪಕರಾದ ರಾಹುಲ್ ಕುಲಾಲ್, ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ನಂದ, ಉಪಾಧ್ಯಕ್ಷರಾದ ಶರತ್ ಕುಂದರ್, ಕಾರ್ಯದರ್ಶಿಗಳಾದ ಯಶವಂತ ಮಾಸ್ತಿಕಟ್ಟೆ, ನಿತಿನ್ ಭಟ್, ಶರಣ್ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರುಗಳು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular