ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ, ಕುಂಟಿಕಾನ, ಮಂಗಳೂರು ಲಯನ್ಸ್ ಕ್ಲಬ್, ಮುಂಡ್ಕೂರು-ಕಡಂದಲೆ ಅವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ದಿನಾಂಕ 23.03.2025, ಭಾನುವಾರ ಸಮಯ : ಬೆಳಿಗ್ಗೆ 9.00ರಿಂದ ಮಧ್ಯಾಹ್ನ 12.30ರ ವರೆಗೆ ಮುಂಡ್ಕೂರು ಕಡಂದಲೆ ಲಯನ್ಸ್ ಶಾಲೆ, ಸಚ್ಚರಿಪೇಟೆಯಲ್ಲಿ ನಡೆಯಲಿದೆ.
ಶಿಬಿರದಲ್ಲಿ ದೊರೆಯುವ ಸೌಲಭ್ಯಗಳು :
*ನೇತ್ರ ತಜ್ಞರಿಂದ ಕಣ್ಣಿನ ಪರೀಕ್ಷೆ ಮತ್ತು ಸಲಹೆಗಳು
* ಶಿಬಿರದಲ್ಲಿ ತಪಾಸಣೆಗೆ ಒಳಗಾಗಿ ಆವಶ್ಯಕತೆ ಕಂಡು ಬಂದವರಿಗೆ ಉಚಿತ ಶಸ್ತ್ರಚಿಕಿತ್ಸೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ರವರಿಂದ ನಡೆಸಿಕೊಡಲಾಗುವುದು.
* ಸಕ್ಕರೆ ಕಾಯಿಲೆಗೆ ರಕ್ತ ಪರೀಕ್ಷೆ
* ರಕ್ತದ ಒತ್ತಡದ (ಬಿ.ಪಿ.) ಪರೀಕ್ಷೆ
* ಉಚಿತ ಕನ್ನಡಕ ನೀಡಲಾಗುವುದು.