ಕಾರ್ಕಳ : ಸರಕಾರಿ ಪಾಲಿಟೆಕ್ನಿಕ್ ತರಬೇತಿ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ ಅಥವಾ ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ದೂರವಾಣಿ :08258-200451, 8277741731.
