ಕಾರ್ಕಳ: ಮಾ.27 ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿರುವ ಕೆ.ಜಿ.ಟಿ.ಟಿ.ಐ ವಿಸ್ತರಣಾ ಕೇಂದ್ರದಲ್ಲಿ ವಿವಿಧ ಅಲ್ಪಾವಧಿ ಕೌಶಲ ತರಬೇತಿಗಳಿಗೆ ಎಸ್.ಸಿ / ಎಸ್.ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಪ್ಟ ಜಾತಿ ಮತ್ತು ಪರಿಶಿಪ್ಟ ಪಂಗಡದ ಅಭ್ಯರ್ಥಿಗಳು ಕಾರ್ಕಳ ಅಥಾವ ಮಂಗಳೂರಿನಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿ ಪಡೆದು ಉಚಿತ ತರಬೇತಿಗೆ ಹೆಸರು ನೊಂದಾಯಿಸಬಹುದ್ದೆಂದು ಕೆ.ಜಿ.ಟಿ.ಟಿ.ಐ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : 8258200451, 8277741731.