ಕದ್ರಿ ಮಲ್ಲಿಕಟ್ಟೆಯಲ್ಲಿರುವ “ವಿನ್ನರ್ಸ್ ವೆಂಚರ್” ಷೇರು ಮಾರುಕಟ್ಟೆ ತರಬೇತಿ ಸಂಸ್ಥೆಯಲ್ಲಿ ಉಚಿತ ಕಾರ್ಯಾಗಾರ ನಡೆಸಲಾಯಿತು. ಈ ಕಾರ್ಯಾಗಾರದಲ್ಲಿ ತರಬೇತಿದಾರರು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ವಿವರಿಸಿ. ಪ್ರಾಯೋಗಿಕವಾಗಿ ಶೇರು ಮಾರುಕಟ್ಟೆಯಲ್ಲಿ ಷೇರು ಖರೀದಿಸಲು ಮತ್ತು ಮಾರಾಟ ಮಾಡಲು ಹೇಳಿಕೊಡಲಾಯಿತು.

ತರಬೇತುದಾರರು ಹಣಕಾಸಿನ ಭದ್ರತೆಯ ಕುರಿತು ಮಾಹಿತಿಯನ್ನು ಕೊಟ್ಟರು ಹಾಗು ಉಚಿತವಾಗಿ ಡಿ ಮ್ಯಾಟ್ ಅಕೌಂಟ್ ಅನ್ನು ಮಾಡಿಕೊಡಲಾಯಿತು .