ಜೂ. 1 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ

0
72


ದಾವಣಗೆರೆ:ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 10 ರಿಂದ 21 ರವರೆಗೆ ನಗರದ ಸಿದ್ದವೀರಪ್ಪ ಬಡಾವಣೆಯ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷರಾದ ಲಲಿತ ಕಲ್ಲೇಶ್ ತಿಳಿಸಿದ್ದಾರೆ.
ಉಚಿತ ಯೋಗ ಶಿಬಿರದಲ್ಲಿ ಭಾಗವಹಿಸವವರು ಹೆಸರು ನೊಂದಾಯಿಸಲು.

ಹೆಚ್ಚಿನ ಮಾಹಿತಿಗೆ 9740549009, 8951533463, 8317427179 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ಪ್ರಕಟಿಸಿದ್ದಾರೆ.

LEAVE A REPLY

Please enter your comment!
Please enter your name here