ಏ.16-17ರವರೆಗೆ ಕಡಂದಲೆ ಮುಕ್ಕಡಪ್ಪು ಕುಲ್ಲರಪರಾರಿ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವ

0
70

ಕಡಂದಲೆ ಮುಕ್ಕಡಪ್ಪು ಕುಲ್ಲರಪರಾರಿ ಶ್ರೀ ಕೋರ್ದಬ್ಬು ತನ್ನಿಮಾನಿಗ ದೈವಸ್ಥಾನದಲ್ಲಿ 16-04-2026ರಂದು ಗುರುವಾರ ಬೆಳಿಗ್ಗೆ 6-30 ಕ್ಕೆ ಪುನಃ ಪ್ರತಿಷ್ಠಾ ಕಲಶಾಭಿಷೇಕ ನಡೆಯಲಿರುವುದು.

17-04-2026 ರಂದು ಶುಕ್ರವಾರ ಸಂಜೆ 5-00ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ರಾತ್ರಿ ಗಂಟೆ 7-00ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಹಾಗೂ ರಾತ್ರಿ 9-30ಕ್ಕೆ ಶ್ರೀ ಕೋರ‍್ದಬ್ಬು ತನ್ನಿಮಾನಿಗ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವವು ಜರಗಲಿರುವುದು.

LEAVE A REPLY

Please enter your comment!
Please enter your name here