ಜ.26-28ರವರೆಗೆ ಉಡುಪಿಯಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

0
69

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಜ.26ರಿಂದ 28ರವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದಲ್ಲಿ ನಡೆಯಲಿದೆ.

ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here