Uncategorizedಈಶ್ವರಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗಣಹೋಮBy TNVOffice - September 15, 202607FacebookTwitterPinterestWhatsApp ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಗಣೇಶಚತುರ್ಥಿಯ ಅಂಗವಾಗಿ ಶ್ರೀ ಗಣ ಹೋಮ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ, ಭಕ್ತಾ ಭಿಮಾನಿಗಳು ಉಪಸ್ಥಿತರಿದ್ದರು