ಇನ್ನಾ ಕುರ್ಕಿಲಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ

0
33

ಇನ್ನಾ ಕುರ್ಕಿಲಬೆಟ್ಟು ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ ಮತ್ತು ಸ್ತೀ ಶಕ್ತಿ ಸಂಘದ ಜಂಟಿ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಇನ್ನಾ ಕುರ್ಕಿಲಬೆಟ್ಟು ಬಾಲ ವಿಕಾಸ ಸಮಿತಿಯ ಅಧ್ಯಕ್ಷ ವಿದ್ಯಾ ಮೂಲ್ಯ, ಇನ್ನ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರೇಮ್ ಕುಲಾಲ್, ಸಮೀಕ್ಷಾ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ರೇಖಾ ರವಿಶಂಕರ್, ಅಂಗನವಾಡಿ ಸಹಾಯಕಿ ಗೀತಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳ ಪೋಷಕರು, ಅಂಗನವಾಡಿ ಶಾಲಾ ಮಕ್ಕಳು ಉಪಸ್ಥಿತರಿದ್ದರು.