ಉಪ್ಪಿನಂಗಡಿ ಜ್ಞಾನ ಭಾರತಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0
28

ಉಪ್ಪಿನಂಗಡಿ ಜ್ಞಾನ ಭಾರತಿ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಆದರ್ಶಗಳು ಹಾಗೂ ಧ್ಯೇಯವಾಕ್ಯಗಳ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು ಮತ್ತು ಪ್ರತಿಜ್ಞೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡರು.

ಮಹಾತ್ಮ ಗಾಂಧೀಜಿಯವರ ಇತಿಹಾಸ ಮತ್ತು ಅವರ ಜೀವನಶೈಲಿಯನ್ನು ಕೇಳಲು ವಿದ್ಯಾರ್ಥಿಗಳು ಹೆಚ್ಚು ಉತ್ಸುಕರಾಗಿದ್ದರು.