ಅನ್ನ ಪಾಡಿ ಸಜಿಪಮೂಡಿನಲ್ಲಿ ಭಕ್ತಿಭಾವದಿಂದ ಗಣಪತಿ ಹೋಮ

0
32

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜಿಪಮೂಡಕುಂಭ ಸಂಕ್ರಮಣದ ಪರ್ವಕಾಲದಲ್ಲಿ ಶ್ರೀ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಅರ್ಚಕ ಶ್ರೀನಿವಾಸ ಶಿವ ತಾಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here